Karnataka rain alert : ರಾಮನಗರ, ಚನ್ನಪಟ್ಟಣ, ಕನಕಪುರದಲ್ಲಿ ಉತ್ತಮ ಮಳೆ: ಬೆಂಗಳೂರಿಗೂ ತಂಪು ನೀಡಿದ ವರುಣ

ರಾಮನಗರ, ಚನ್ನಪಟ್ಟಣ, ಕನಕಪುರ ಸೇರಿದಂತೆ ಹಲವು ಭಾಗಗಳಲ್ಲಿ ನಿನ್ನೆ ಉತ್ತಮ ಮಳೆಯಾಗಿದೆ. ಬೆಂಗಳೂರಿನಲ್ಲಿಯೂ ಹಲವೆಡೆ ಮಳೆ ಸುರಿದಿದ್ದು, ಮುಂದಿನ ದಿನಗಳ ಹವಾಮಾನ ಹೇಗಿರಲಿದೆ ಎಂಬ ಮಾಹಿತಿ ಇಲ್ಲಿದೆ.

error: Content is protected !!